ಶನಿವಾರ, ನವೆಂಬರ್ 21, 2009

ಕಾಂಗ್ರೆಸ್ ಪ್ರತಿಭಟನಾ ರಾಲಿ
ಅರಸೀಕೆರೆ ತಾಲ್ಲೂಕಿನ ಸರ್ಕಾರಿ ಕಛೇರಿಗಳಲ್ಲಿ ಮಿತಿಮೀರಿರುವ ಭ್ರಷ್ಟಾಚಾರಗಳ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರದಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರಾಲಿ ನಡೆಯಿತು. ಮಾಜಿ ಸಚಿವ ಬಿ.ಶಿವರಾಮ್ ನೇತೃತ್ವದಲ್ಲಿ ನಡೆದ ರ್‍ಯಾಲಿಯಲ್ಲಿ ಬೇಲೂರು ಶಾಸಕ ರುದ್ರೇಶ್ ಗೌಡ, ಎಂ.ಎಲ್.ಸಿ ಆನಂದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಪಿ.ಜಯಣ್ಣ ಸೇರಿದಂತೆ ಹಲವು ಮುಖಂಡರುಗಳು ಪಾಲ್ಗೊಂಡಿದ್ದರು. ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಯಿತು.
Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....