ಮಂಗಳವಾರ, ನವೆಂಬರ್ 17, 2009

ಅರಸಿಕೆರೆಯಲ್ಲಿ ಸಂಚಾರಿ ಜನತಾ ನ್ಯಾಯಾಲಯ - Janatha Nyayaalaya in Arsikere


ಸಂಚಾರಿ ಜನತಾ ನ್ಯಾಯಾಲಯ :-
ಅರಸೀಕೆರೆ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟ್ರೀಯ ಕಾನೂನು ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿರುವ ಸಂಚಾರಿ ಜನತಾ ನ್ಯಾಯಾಲಯ ಮತ್ತು ಕಾನೂನು ಅರಿವು ಮೂಡಿಸುವ ರಥಕ್ಕೆ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಸಿವಿಲ್ ಜಡ್ಜ್(ಹಿ.ವಿ) ಶ್ರೀ ಎನ್.ಆರ್.ಚನ್ನಕೇಶವ ರವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಅಪರ ಸಿವಿಲ್ ಜಡ್ಜ್(ಕಿ.ವಿ) ಶ್ರೀಮತಿ ವೈ.ಎಲ್.ಲಾಡ್‌ಖಾನ್ ಹಾಗೂ ವಕೀಲರ ಸಂಘದ ಅಧ್ಯಕ್ಷ ಕೆ.ಎ.ರವಿಶಂಕರ್ ಉಪಸ್ಥಿತರಿದ್ದರು.
Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....