ಬುಧವಾರ, ಮೇ 10, 2017

ಅರಸೀಕೆರೆ ಮಾರುತಿನಗರದಲ್ಲಿ ವನಮಹೋತ್ಸವ

Arsikere

ಅರಸೀಕೆರೆ ಪಟ್ಟಣದ ಮಾರುತಿ ನಗರ ವಾರ್ಡ್ ನಂಬರ್ 27 ರಲ್ಲಿ ಇಂದು ಬೆಳಗ್ಗೆ ನಗರಸಭೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವಾರ್ಡಿನ ಪ್ರಮುಖ ರಸ್ತೆಬದಿಗಳಲ್ಲಿ ಹಾಗೂ ಪಾರ್ಕಿನಲ್ಲಿ ಸುಮಾರು 250ಕ್ಕೂ ಅಧಿಕ ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.  ನಗರಸಭಾಧ್ಯಕ್ಷ ಎಂ.ಸಮೀಉಲ್ಲ, ಪೌರಾಯುಕ್ತ ಪರಮೇಶ್, ನಗರಸಭಾ ಸದಸ್ಯರಾದ ಮೋಹನ್ ಕುಮಾರ್ (ಮನು) ಹಾಗೂ ವೃಕ್ಷಪ್ರೇಮಿಗಳು ಪಾಲ್ಗೊಂಡಿದ್ದರು.

(ಚಿತ್ರ ಮಾಹಿತಿ : ಮೋಹನ್ ಕುಮಾರ್)

Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....