ಭಾನುವಾರ, ಜುಲೈ 16, 2017

ಅರಸೀಕೆರೆ ತಾಲ್ಲೂಕಿನ ಮತದಾರರ ಪಟ್ಟಿ ಪರಿಷ್ಕರಣೆ

Arsikereಮುಂಬರುವ ವಿಧಾನಸಭಾ ಚುನಾವಣೆಯ ನಿಮಿತ್ತ ಅರಸೀಕೆರೆ ತಾಲ್ಲೂಕಿನ ಮತದಾರರ ಪಟ್ಟಿಯ ಪರಿಷ್ಕರಣೆಯು 01-07-2017 ರಿಂದ ಪ್ರಾರಂಭಗೊಂಡಿದ್ದು, 30-07-2017ನೇ ತಾರೀಖಿನವರೆಗೆ ನಡೆಯಲಿದೆ. ಮತದಾರರ ಪಟ್ಟಿಗೆ ಹೊಸದಾಗಿ ಹೆಸರನ್ನು ಸೇರ್ಪಡೆ ಮಾಡಿಸುವವರು, ತಿದ್ದುಪಡಿ ಮಾಡಿಸಬೇಕಾದವರು, ಪರಸ್ಥಳಕ್ಕೆ ವಲಸೆ ಹೋಗಿರುವವರ ಹೆಸರನ್ನು ಪಟ್ಟಿಯಿಂದ ತೆರವುಗೊಳಿಸಲು ನಿಮ್ಮ ನಿಮ್ಮ ಮತಗಟ್ಟೆಗೆ ಸಂಬಂಧಿಸಿದ ಚುನಾವಣಾ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ.  ಹೆಚ್ಚಿನ ಮಾಹಿತಿಗೆ ತಾಲ್ಲೂಕು ಕಚೇರಿಯಲ್ಲಿರುವ ಚುನಾವಣಾ ಶಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....