ಮಂಗಳವಾರ, ನವೆಂಬರ್ 17, 2009

ಶಿವಾಲಯದಲ್ಲಿ ಕಾರ್ತೀಕ ದೀಪೋತ್ಸವ - Kartheeka Deepotsava in Shivalaya



ಅರಸೀಕೆರೆ ಪಟ್ಟಣದ ಶಿವಾಲಯದಲ್ಲಿ ಕಾರ್ತೀಕ ಮಾಸದ ಪ್ರಯುಕ್ತ ಸೊಮವಾರದಂದು ಚಂದ್ರಮೌಳೇಶ್ವರ ಸ್ವಾಮಿಯವರಿಗೆ ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು. ವಿದ್ಯುತ್ ದೀಪಾಲಂಕಾರಗಳಿಂದ ಶಿವಾಲಯ ಕಂಗೊಳಿಸುತ್ತಿತ್ತು.

Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....