ಗುರುವಾರ, ಜುಲೈ 27, 2017

ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ

Arsikere


ಅರಸೀಕೆರೆ ಪಟ್ಟಣದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಕಲಾಭವನದಲ್ಲಿ ಅರಸೀಕೆರೆ ಪೊಲೀಸ್ ಉಪವಿಭಾಗದ ವತಿಯಿಂದ “ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ” ಜರುಗಿತು.  ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ.ರಾಹುಲ್ ಕುಮಾರ್ ಶಹಪೂರ್ವಾಡ್ ರವರು ಈ ನೂತನ ಗಸ್ತು ವ್ಯವಸ್ತೆಯ ಬಗ್ಗೆ ಮಾಹಿತಿಯನ್ನು ನೀಡಿದರು.  ಇದೇ ಸಂದರ್ಭದಲ್ಲಿ ಗಸ್ತು ಸದಸ್ಯರುಗಳು ಗಮನಸೆಳೆದ ಪ್ರಶ್ನೆಗಳಿಗೆ ಉತ್ತರಿಸಿದರು.  ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಸಿದ್ದರಾಮೇಶ್ವರ, ಗ್ರಾಮಾಂತರ ಪಿ.ಎಸ್.ಐ ಪುರುಷೋತ್ತಮ, ಅಬಕಾರಿ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....