ಗುರುವಾರ, ನವೆಂಬರ್ 16, 2017

ಅರಸೀಕೆರೆಯಲ್ಲಿ ಮುಂಜಾನೆಯ ಮಂಜುಅರಸೀಕೆರೆ ಪಟ್ಟಣದಲ್ಲಿ ಗುರುವಾರ ಮುಂಜಾನೆ ದಟ್ಟವಾದ ಮಂಜು ಕವಿದು ನೋಡಲು ಮಲೆನಾಡಿನಂತೆ ಕಾಣುತ್ತಿತ್ತು.  ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾದ ಮಂಜು ನೋಡನೋಡುತ್ತಿದ್ದಂತೆ ದಟ್ಟವಾಗತೊಡಗಿತು.   8 ಗಂಟೆಯ ಹೊತ್ತಿಗೆ ಮಂಜು ಸಂಪೂರ್ಣ ಕರಗಿಹೋಯಿತು.Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....