ಭಾನುವಾರ, ಡಿಸೆಂಬರ್ 24, 2017

ಅರಸೀಕೆರೆಯಲ್ಲಿ ಕ್ರಿಸ್ ಮಸ್ ಆಚರಣೆ

ಅರಸೀಕೆರೆಯಲ್ಲಿ ಕ್ರಿಸ್ ಮಸ್ ಆಚರಣೆ

ನಾಳೆ ಜರುಗಲಿರುವ ಏಸುಕ್ರಿಸ್ತರು ಹುಟ್ಟಿದ ದಿನವಾದ ಕ್ರಿಸ್ ಮಸ್ ಆಚರಣೆಗೆ ಅರಸೀಕೆರೆ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿರುವ ಸಿ.ಎಸ್.ಐ ಚರ್ಚ್ ಮತ್ತು ರೈಲ್ವೆ ಕಾಲೋನಿಯಲ್ಲಿರುವ ಸಂತ ಮರಿಯ ಚರ್ಚ್ ಗಳನ್ನು ವಿವಿಧ ಬಣ್ಣಗಳ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದಾರೆ.  ಚರ್ಚಿನ ಆವರಣದಲ್ಲಿ ಏಸುಕ್ರಿಸ್ತರ ಜನನದ ಕಥೆ ಬಿಂಬಿಸುವ ಆಕರ್ಷಕ ಗೋದಲಿಯನ್ನು ನಿರ್ಮಿಸಲಾಗಿದೆ.Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....